Breaking News

ಲಿಂಗ ಪರಿವರ್ತನೆ ಶಸ್ತ್ರ ಚಿಕಿತ್ಸೆ ವೇಳೆ ವ್ಯಕ್ತಿ ಸಾವು – ಇಬ್ಬರ ಬಂಧನ

Spread the love

ಹೈದರಾಬಾದ್: ಇಬ್ಬರು ಪದವಿಪೂರ್ವ ವೈದ್ಯಕೀಯ ವಿದ್ಯಾರ್ಥಿಗಳು ಯೂಟ್ಯೂಬ್ ನೋಡಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಯತ್ನಿಸಿದ್ದರಿಂದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ.

ಮೃತದುರ್ದೈವಿಯನ್ನು ಪ್ರಕಾಶಂ ಜಿಲ್ಲೆಯ ಶ್ರೀಕಾಂತ್ (28) ಎಂದು ಗುರುತಿಸಲಾಗಿದೆ. ಶ್ರೀಕಾಂತ್ ಕೆಲ ದಿನಗಳ ಹಿಂದೆ ಪತ್ನಿಯನ್ನು ತೊರೆದು ಒಂಟಿ ಜೀವನ ನಡೆಸುತ್ತಿದ್ದರು. ನಂತರ ಇಬ್ಬರು ಬಿಫಾರ್ಮಾ ವಿದ್ಯಾರ್ಥಿಗಳೊಂದಿಗೆ ಸಂಪರ್ಕಿಸಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ಇಚ್ಛೆಯನ್ನು ಬಹಿರಂಗಪಡಿಸಿದ್ದರು. ಅಲ್ಲದೇ ಕಡಿಮೆ ಬೆಲೆಗೆ ಆಪರೇಷನ್ ಮಾಡುವಂತೆ ಕೇಳಿಕೊಂಡು ಶಸ್ತ್ರ ಚಿಕಿತ್ಸೆಗಾಗಿ ಮುಂಬೈಗೆ ತೆರಳಿದ್ದರು


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ