ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2022ರ ಫೆಬ್ರವರಿ 27, ಭಾನುವಾರದಿಂದ 2022ರ ಮಾರ್ಚ್ 02 ರವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೊ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮಕ್ಕೆ ಮಾನ್ಯ ಸ್ಥಳೀಯ ಶಾಸಕರಾದ ಶ್ರೀ ಉದಯ್ ಬಿ ಗರುಡಾಚಾರ್, ಮಾನ್ಯ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್ ಹಾಗೂ ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ಗೌರವ್ ಗುಪ್ತ ರವರು ಇಂದು ದಾಸಪ್ಪ ಆಸ್ಪತ್ರೆಯ ಆವರಣದಲ್ಲಿ ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೊ ಹಾಕುವ ಮೂಲಕ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
Laxmi News 24×7