Breaking News

ನ್ಯಾಯವಾದಿಯಿಂದ ಮಹಿಳೆ ಮೇಲೆ ಅತ್ಯಾಚಾರ; ಆರೋಪಿ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

Spread the love

ಗೋಕಾಕ : ಮನೆಯಲ್ಲಿ ರಾತ್ರಿ ಮಕ್ಕಳೊಂದಿಗೆ ಮಲಗಿದ್ದಾಗ ಮಹಿಳೆ ಮೇಲೆ ಅತ್ಯಾಚಾರ ಏಸಗಿದ ಘಟನೆ ಘಟಪ್ರಭ ಪೊಲೀಸ್‌ ಠಾಣೆ ವ್ಯಾಪ್ತಿಯ ಶಿಂಗಳಾಪುರ ಗ್ರಾಮದಲ್ಲಿ ಈಚೆಗೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

 

22.02.2022ರ ರಾತ್ರಿ ಸಂತ್ರಸ್ತೆ ಮಹಿಳೆ ಮಕ್ಕಳೊಂದಿಗೆ ಮಲಗಿದ್ದ ವೇಳೆ ಬಾಗಿಲು ಬಡೆದು ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ ಏಸಗಿದ್ದಾನೆ. ಸಂತ್ರಸ್ತೆ ಮಹಿಳೆ ಕಿರುಚಿದಾಗ ಪಕ್ಕದ ಮನೆಯವರು ಸಹಾಯಕ್ಕೆ ಬಂದಿದ್ದು, ಆರೋಪಿಯಾಗಿರುವ ವಕೀಲ ಮಹಮ್ಮದ ಶಫಿ ಜಮಾದರ ಪರಾರಿಯಾಗಿದ್ದಾನೆ. ಈ ಕುರಿತು ಘಟಪ್ರಭಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು

Spread the loveಗದಗ: ತಗಡಿನ ಮನೆಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ