Breaking News

ಗೋಕಾಕ ಮುಪ್ಪಯ್ಯನ ಮಠದಲ್ಲಿ ಪಲ್ಸ್ ಪೊಲೀಯೋ ಕಾರ್ಯಕ್ರಮಕ್ಕೆ : ರಾಚೋಟಿ ಶ್ರೀಗಳಿಂದ ಚಾಲನೆ

Spread the love

ಗೋಕಾಕ : ನಗರದ ಸೋಮವಾರ ಪೇಟೆಯ ಅಂಗನವಾಡಿ ಕೇಂದ್ರ ಸಂಖ್ಯೆ 176 ಮತ್ತು 177 ರ ಮಕ್ಕಳಿಗೆ ರವಿವಾರದಂದು ಶ್ರೀ ಮುಪ್ಪಯ್ಯನವರ ಹಿರೇಮಠದಲ್ಲಿ ಪೂಜ್ಯ ಶ್ರೀ ರಾಚೋಟಿದೇವರು ಪೋಲಿಯೋ ಹನಿ ನೀಡುವ ಮೂಲಕ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ನಿರ್ಮಲಾ ಸುಭಂಜಿ, ಲಕ್ಷ್ಮೀ ದೇಶನೂರ, ಮುಖಂಡರಾದ ಮಲ್ಲಿಕಾರ್ಜುನ ಹೊಸಪೇಠ, ಧರೀಶ ಕಲಘಾಣ, ಬಸವರಾಜ ಶೇಗುಣಸಿ, ಸೋಮಶೇಖರ ಮಗದುಮ್ಮ, ಬಸವರಾಜ ದೇಶನೂರ, ಗಣೇಶ ಕರೋಶಿ, ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಪಿ.ಎಚ್.ಸಿ.ಓ ಚೆನ್ನಮ್ಮಾ ಮುದ್ದಾಪೂರ, ಅಂಗನವಾಡಿಯ ಕಾರ್ಯಕರ್ತೆಯರಾದ ಜಯಶ್ರೀ ಟೋಪಣ್ಣವರ, ಗಂಗವ್ವಾ ತಲ್ಲೂರ, ಸಮುದಾಯ ಕಾರ್ಯಕರ್ತರು ಇದ್ದರು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ