Breaking News

ಬೆಳಗಾವಿಯಲ್ಲಿ ಇಂದು ಯಾವುದೇ ಪ್ರಕರಣ ದಾಖಲಾಗಿಲ್ಲ.

Spread the love

ಬೆಂಗಳೂರು – ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 443ಕ್ಕೇರಿದೆ. ಬೆಂಗಳೂರಿನಲ್ಲಿ ಹೊಸದಾಗಿ 9 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇಂದು ಒಂದೇ ದಿನ ರಾಜ್ಯದಲ್ಲಿ 16 ಜನರಿಗೆ ಸೋಂಕು ಪತ್ತೆಯಾಗಿದೆ. ನಿನ್ನೆ 427 ಜನರಿಗೆ ಸೋಂಕು ತಗುಲಿತ್ತು. ಬೆಂಗಳೂರಿನಲ್ಲಿ ಬಿಹಾರ ಮೂಲದ ಕಾರ್ಮಿಕನಿಂದ 9 ಜನರಿಗೆ ಸೋಂಕು ತಗುಲಿದೆ.

ವಿಜಯಪುರ, ಮಂಡ್ಯ ಹಾಗೂ ಧಾರವಾಡದ ತಲಾ ಇಬ್ಬರಿಗೆ ಹಾಗೂ ದಕ್ಷಿಣಕನ್ನಡದ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

ಬೆಳಗಾವಿಯಲ್ಲಿ ಇಂದು ಯಾವುದೇ ಪ್ರಕರಣ ದಾಖಲಾಗಿಲ್ಲ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ