Breaking News
Home / ಸಿನೆಮಾ / ಚಂದನವನದಲ್ಲಿ ಇದುವರೆಗೂ ಯಾರು ಮಾಡಿರದ ದಾಖಲೆ ಮಾಡಲು ಮುಂದಾದ ಕಬ್ಜ ಸಿನಿಮಾ ತಂಡ..!

ಚಂದನವನದಲ್ಲಿ ಇದುವರೆಗೂ ಯಾರು ಮಾಡಿರದ ದಾಖಲೆ ಮಾಡಲು ಮುಂದಾದ ಕಬ್ಜ ಸಿನಿಮಾ ತಂಡ..!

Spread the love

ಬೆಂಗಳೂರು: ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಕಬ್ಜ’ ಚಿತ್ರವು ತನ್ನ ಮೇಕಿಂಗ್​ನಿಂದಲೇ ದೊಡ್ಡ ಮಟ್ಟದಲ್ಲಿ ಗಮನ ಸೆಳೆದಿದೆ. ಕಳೆದ ಒಂದು ವರ್ಷದಿಂದಲೂ ಚಿತ್ರದ ಶೂಟಿಂಗ್​ ನಡೆಯುತ್ತಲೇ ಇದ್ದು, ಯಾವಾಗ ಪೂರ್ಣಗೊಳ್ಳುತ್ತದೆ ಎಂಬ ಎಂಬ ಸುಳಿವು ಕೂಡ ಇಲ್ಲ.

ಈ ಹಿಂದೆಯೇ ಸಲಗ ಚಿತ್ರದ ಸಕ್ಸಸ್​ ಈವೆಂಟ್​ನಲ್ಲಿ ನಟ ಶಿವರಾಜ್​ಕುಮಾರ್ ಕೂಡ​ ಸಿನಿಮಾವನ್ನು ಬೇಗ ಮುಗಿಸುವಂತೆ ಕೇಳಿಕೊಂಡಿದ್ದರು.

ಇನ್ನು ಕಬ್ಜ ಚಿತ್ರತಂಡದ ಒಂದು ವಿಶೇಷತೆಯ ಬಗ್ಗೆ ನಾವಿಲ್ಲಿ ಹೇಳಲೇ ಬೇಕು. ಯಾವುದೇ ಹಬ್ಬ-ಹರಿದಿನ ಅಥವಾ ವಿಶೇಷ ಸಂದರ್ಭ ಬಂದಾಗ ಯಾರೇ ಮಿಸ್​ ಮಾಡಿಕೊಂಡರು ಕಬ್ಜ ಚಿತ್ರತಂಡ ಮಾತ್ರ ಎಲ್ಲರಿಗೂ ಶುಭಕೋರುವುದನ್ನು ಮರೆಯುವುದೇ ಇಲ್ಲ. ವಿಶೇಷ ಸಂದರ್ಭಗಳಲ್ಲಿ ಒಂದೊಂದು ಪೋಸ್ಟರ್​ ಮೂಲಕ ಶುಭ ಕೋರುತ್ತಲೇ ಇದ್ದಾರೆ. ಅದೇ ರೀತಿ ಶಿವರಾತ್ರಿ ಹಬ್ಬಕ್ಕೂ ಒಂದು ಪೋಸ್ಟರ್​ ಮೂಲಕ ಶುಭಾಶಯ ಕೋರಿದೆ.


Spread the love

About Laxminews 24x7

Check Also

ನಟ ವಿನೋದ್ ರಾಜ್ ಆಸ್ಪತ್ರೆಗೆ ದಾಖಲು

Spread the love ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ