Breaking News

ಎಳೇಬೈಲ್‍ನಲ್ಲಿ ದೇವಸ್ಥಾನ ಜೀರ್ಣೋದ್ಧಾರಕ್ಕೆ 5 ಲಕ್ಷ ರೂ. ಶಾಸಕರ ನಿಧಿ

Spread the love

ಜೀರ್ಣೋದ್ಧಾರದ ಸಲುವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಶಾಸಕರ ನಿಧಿಯ ವತಿಯಿಂದ 5 ಲಕ್ಷ ರೂ. ನೀಡಲಾಗಿದೆ.

ಮೊದಲ ಕಂತಿನಲ್ಲಿ 2.77 ಲಕ್ಷ ರೂ,ಗಳ ಚೆಕ್ ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ದೇವಸ್ಥಾನದ ಕಮೀಟಿಯವರಿಗೆ ಮಂಗಳವಾರ ಹಸ್ತಾಂತರಿಸಿದರು.

ಈ ಸಮಯದಲ್ಲಿ ಗ್ರಾಮದ ಹಿರಿಯರು, ದೇವಸ್ಥಾನದ ಕಮೀಟಿಯವರು, ಮನೋಹರ್ ಬೆಳಗಾಂವ್ಕರ್, ಮೃಣಾಲ ಹೆಬ್ಬಾಳಕರ್, ಮಹೇಶ ಪಾಟೀಲ, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ