Breaking News

ಉಕ್ರೇನ್ ಮೇಲೆ ರಷ್ಯಾ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿರುವ ಪರಿಣಾಮ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟದಲ್ಲಿ

Spread the love

ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿರುವ ಪರಿಣಾಮ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಸುರಕ್ಷಿತವಾಗಿ ಈ ವಿದ್ಯಾರ್ಥಿಗಳನ್ನು ಭಾರತಕ್ಕೆ ವಾಪಸ್ ಕರೆತರುವ ಕೆಲಸ ನಡೆಯುತ್ತಿದೆ. ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಇಂದು ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಜೊತೆ ಮಹತ್ವದ ಮಾತುಕತೆ ನಡೆಸಿದರು.

ದೂರವಾಣಿ ಮೂಲಕ ನಡೆದ ಮಾತುಕತೆಯಲ್ಲಿ ಉಕ್ರೇನ್​​ನಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಾಗಿದ್ದು, ವಿಶೇಷವಾಗಿ ಖಾರ್ಕಿವ್​​ನಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳನ್ನ ವಾಪಸ್​​ ಕರೆತರುವ ಬಗ್ಗೆ ಹಾಗೂ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ವಿಷಯದ ಬಗ್ಗೆ ಸಮಾಲೋಚನೆ ನಡೆಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ