Breaking News

ಫ್ರೀಡಂ ಪಾರ್ಕ್ ಬಿಟ್ಟು ಬೆಂಗಳೂರಿನ ಇತರೆಡೆ ಪ್ರತಿಭಟನೆ ನಿಷೇಧಿಸಿ ಹೈಕೋರ್ಟ್ ಮಹತ್ವದ ಆದೇಶ

Spread the love

ಬೆಂಗಳೂರು : ಫ್ರೀಡಂ ಪಾರ್ಕ್ ಹೊರತುಪಡಿಸಿ ಬೆಂಗಳೂರಿನ ಇತರೆ ಯಾವುದೇ ಭಾಗದಲ್ಲೂ ಯಾವುದೇ ರಾಜಕೀಯ ಅಥವಾ ರಾಜಕೀಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಪ್ರತಿಭಟನೆಗಳಿಂದ ಸಂಚಾರ ದಟ್ಟಣೆ ಉಂಟಾಗಿ ಜನತೆಗೆ ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿ ವಿಚಾರಣೆ ನಡೆಸಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರುಗಳಿದ್ದ ವಿಭಾಗೀಯ ಪೀಠ ಪಾರ್ಕ್ ಹೊರತುಪಡಿಸಿ ಬೆಂಗಳೂರಿನ ಇತರೆ ಕಡೆ ಪ್ರತಿಭಟನೆ ನಡೆಸದಂತೆ ನಿಷೇಧಿಸಿದೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ