Breaking News

ಕಾಶಿಯಾತ್ರೆಗೆ 5 ಸಾವಿರ ರೂ ಸಹಾಯಧನ; ಧರ್ಮಸ್ಥಳ, ಕುಕ್ಕೆ, ಕೊಲ್ಲೂರು, ತಿರುಪತಿಗೆ ವಿಶೇಷ ಪ್ಯಾಕೇಜ್‌ ಟ್ರಿಪ್

Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು 2022ನೇ ಸಾಲಿನ ರಾಜ್ಯ ಬಜೆಟ್​ ಮಂಡಿಸಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಈ ಬಾರಿ ಬಜೆಟ್​ನಲ್ಲಿ ನೀಡಿರುವ ಕೊಡುಗೆಗಳು ಈ ಕೆಳಕಂಡಂತಿವೆ.

* ಹಂಪಿ-ಬಾದಾಮಿ-ಐಹೊಳೆ-ಪಟ್ಟದಕಲ್ಲು-ವಿಜಯಪುರ ಪ್ರವಾಸಿ ವೃತ್ತ ಹಾಗೂ ಮೈಸೂರು-ಶ್ರೀರಂಗಪಟ್ಟಣ-ಹಾಸನ-ಬೇಲೂರು ಹಳೇಬೀಡು ಪ್ರವಾಸಿ ವೃತ್ತ ಅಭಿವೃದ್ಧಿಗೆ ಕ್ರಮ.

* ಬೇಲೂರು, ಹಳೇಬೀಡು, ಸೋಮನಾಥಪುರ ಒಳಗೊಂಡಂತೆ ಹೊಯ್ಸಳರ ಸ್ಮಾರಕಗಳನ್ನು ಪ್ರಸಕ್ತ ಸಾಲಿನಲ್ಲಿ ಯುನೆಸ್ಕೊ ವಿಶ್ವ ಪರಂಪರೆ ತಾಣಗಳ ಪಟ್ಟಿಗೆ ಸೇರಿಸಲು ಕ್ರಮ.

* ಜೋಗ ಜಲಪಾತದಲ್ಲಿ 116 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಹೋಟೆಲ್ ಹಾಗೂ ರೋಪ್‌ವೇ ಅಭಿವೃದ್ಧಿ.

* ನಂದಿ ಬೆಟ್ಟದಲ್ಲಿ 93 ಕೋಟಿ ರೂ.ವೆಚ್ಚದಲ್ಲಿ ರೋಪ್‌ವೇ ನಿರ್ಮಾಣಕ್ಕೆ ಅನುಮೋದನೆ. ಉತ್ತರ ಕನ್ನಡ ಜಿಲ್ಲೆಯ ಯಾಣದಲ್ಲಿ ರೋಪ್‌ವೇ ನಿರ್ಮಾಣಕ್ಕೆ ಕ್ರಮ.


Spread the love

About Laxminews 24x7

Check Also

ಬಿಹಾರ ಫಲಿತಾಂಶ ಬಳಿಕ ಸಂಪುಟ ಪುನಾರಚನೆ?

Spread the love ಬೆಂಗಳೂರು: ಸಿಎಂ ಸಿದ್ದರಾಮಯ್ಯ ಈಗಾಗಲೇ ಸಂಪುಟ ಪುನಾರಚನೆಯ ಸುಳಿವು ನೀಡಿದ್ದಾರೆ. ಈ ನಿಟ್ಟಿ‌ನಲ್ಲಿ ಚರ್ಚೆ ನಡೆಸಲು ನ.15ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ