Breaking News

ಬಜೆಟ್: UPSC ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್​ಲೈನ್ ಕೋಚಿಂಗ್

Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು, ವಿದ್ಯಾರ್ಥಿಗಳಿಗೆ ವಿಶೇಷ ಉಡುಗೊರೆ ನೀಡಿದ್ದಾರೆ. ಕೆಪಿಎಸ್​​ಸಿ, ಯುಪಿಎಸ್​​ಸಿ, ಎಸ್​ಎಸ್​​ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತವಾಗಿ ಆನ್​ಲೈನ್​ ಕೋಚಿಂಗ್​ ನೀಡಲಾಗುವುದು ಎಂದು ಘೋಷಿಸಿದರು.ಬಜೆಟ್ ಮಂಡನೆ ವೇಳೆ ಮಾಹಿತಿ ನೀಡಿರುವ ಸಿಎಂ ರಾಜ್ಯದಲ್ಲಿ ಬ್ಯಾಂಕಿಂಗ್​, ರೈಲ್ವೇ, ಸಿಡಿಎಸ್​, ನೀಟ್​, ಜೆಇಇ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ರಾಜ್ಯ ಸರ್ಕಾರದಿಂದ ಉಚಿತವಾಗಿ ಆನ್​ಲೈನ್​ ಕೋಚಿಂಗ್​ ನೀಡುವುದಾಗಿ ತಿಳಿಸಿದ್ದಾರೆ.ಬಜೆಟ್ ಮಂಡನೆ ವೇಳೆ ಮಾಹಿತಿ ನೀಡಿರುವ ಸಿಎಂ ರಾಜ್ಯದಲ್ಲಿ ಬ್ಯಾಂಕಿಂಗ್​, ರೈಲ್ವೇ, ಸಿಡಿಎಸ್​, ನೀಟ್​, ಜೆಇಇ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ರಾಜ್ಯ ಸರ್ಕಾರದಿಂದ ಉಚಿತವಾಗಿ ಆನ್​ಲೈನ್​ ಕೋಚಿಂಗ್​ ನೀಡುವುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ದ್ರಾಕ್ಷಿ ಬೆಳೆಗಾರರಿಂದ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ

Spread the love ವಿಜಯಪುರ :ದ್ರಾಕ್ಷಿ ಬೆಳೆಗಾರರಿಂದ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ* ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ರೈತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ