Breaking News

2022ನೇ ಸಾಲಿನ ಬಜೆಟ್‌ : ಕೃಷಿ ಕ್ಷೇತ್ರಕ್ಕೆ 33700 ಕೋಟಿ ರೂ. ಘೋಷಣೆ

Spread the love

2022ನೇ ಸಾಲಿನ ಬಜೆಟ್‌ ನಲ್ಲಿ ರೈತರಿಗೆ ರಾಜ್ಯ ಸರ್ಕಾರ ಬಂಪರ್‌ ಕೊಡುಗೆ ನೀಡುತ್ತಿದೆ. ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಯಂತ್ರೋಪಕರಣ ಖರೀದಿಗೆ ಸಿಎಂ ಬೊಮ್ಮಾಯಿ ಕರೆ ನೀಡಿದ್ದಾರೆ.

ಕೃಷಿ ಕ್ಷೇತ್ರಕ್ಕೆ 33700 ಕೋಟಿ ರೂ. ಘೋಷಣೆ ಮಾಡುವ ಮೂಲಕ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ.

ಇನ್ನು ಕೃಷಿ ಉತ್ಪನ್ನ ಗಳನ್ನು ಮಾರುಕಟ್ಟೆಗೆ ಸ್ಥಾಪಿಸಲು 50 ಕೋಟಿ ರೂ. ಅನುದಾನ ನೀಡಲಾಗುತ್ತದೆ ಎಂದರು.

ಉಳಿದಂತೆ ರೈತರ ಆದಾಯ ಹೆಚ್ಚುಸಲು ಸೆಕೆಂಡರಿ ಕೃಷಿ ನಿರ್ದೇಶನಾಲಯ ಸ್ಥಾಪಿಸಲಾಗುತ್ತದೆ. ಹಾಗೂ ಎಲ್ಲಾ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕ್‌ ಸ್ಥಾಪಿಸಲಿದ್ದು, 1 ಎಕರೆ ಪ್ರದೇಶದಲ್ಲಿ ನೈಸರ್ಗಿಕ ಕೃಷು ಪದ್ಧತಿ ಸಾರಜನಕ ಸ್ಥಿರೀಕರಣಗೊಳ್ಳಲಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ