Breaking News

ಮಂತ್ರಾಲಯಕ್ಕೆ ಭೇಟಿ ಕೊಟ್ಟ ಸುದೀಪ್

Spread the love

ರಾಯಚೂರು: ಚಂದನವನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಮಂತ್ರಾಲಯಕ್ಕೆ ಭೇಟಿ ಕೊಟ್ಟಿದ್ದಾರೆ.

ರಾಯರ ಪಟ್ಟಾಭಿಷೇಕ ಹಾಗೂ ಜನ್ಮದಿನಾಚರಣೆಯನ್ನ ಗುರುವೈಭವೋತ್ಸವವಾಗಿ ಆಚರಣೆ ಮಾಡಲಾಗುತ್ತೆ. ಈ ಹಿನ್ನೆಲೆ ಇಂದು ರಾಯರ 401ನೇ ಪಟ್ಟಾಭಿಷೇಕವಾಗಿದ್ದು, ಸುದೀಪ್ ಮಂತ್ರಾಲಯಕ್ಕೆ ಆಗಮಿಸಿದರು. ಸುದೀಪ್ ಮಂತ್ರಾಲಯಕ್ಕೆ ಆಗಮಿಸಿದ ನಂತರ ರಾಯರ ಬೃಂದಾವನದ ದರ್ಶನವನ್ನು ಮೊದಲು ಪಡೆದಿದ್ದಾರೆ. ಬಳಿಕ ಕಿಚ್ಚನಿಗೆ ವೇದಿಕೆ ಕಾರ್ಯಕ್ರಮದಲ್ಲಿ ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು ಸನ್ಮಾನ ಮಾಡಿದ್ದಾರೆ. 


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ