Breaking News

ಬೊಮ್ಮಾಯಿ ಬಜೆಟ್‌ಗೆ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿ‌ಎಸ್ ನೌಕರರ ಸಂಘದಿಂದ ಖಂಡನೆ

Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಈ ಬಾರಿ ಮಂಡಿಸಿರುವ 2022-23 ರ ಬಜೆಟ್ ವಿರುದ್ಧ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿ‌ಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ ಖಂಡಿಸಿದ್ದಾರೆ.

ರಾಜಸ್ಥಾನ ಸರ್ಕಾರ ತನ್ನ ಈ ಬಾರಿಯ ಬಜೆಟ್‌ನಲ್ಲಿ NPS ರದ್ದುಗೊಳಿಸಿರುವ ಮಾದರಿಯಲ್ಲಿ ಷೇರು ಮಾರುಕಟ್ಟೆ ಆಧಾರಿತ ನೂತನ ಪಿಂಚಣಿ ಯೋಜನೆ ( NPS ) ಯನ್ನು ನಮ್ಮ ಕರ್ನಾಟಕ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ರದ್ದುಗೊಳಿಸುವ ಭರವಸೆಯನ್ನು ಸಂಘ ಹೊಂದಿತ್ತು

ಆದರೆ ಈ ಬಾರಿಯ ಬಜೆಟ್ 250,000 ಸರ್ಕಾರಿ ಹಾಗೂ ಬೋರ್ಡ್ ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 3 ಲಕ್ಷಕ್ಕೂ ಅಧಿಕ NPS ನೌಕರರನ್ನು ನಮ್ಮ ಸರ್ಕಾರ ಬಜೆಟ್‌ನಲ್ಲಿ ನಿರಾಸೆಗೊಳಿಸಿದೆ . ಹೀಗಾಗಿ ಈ ಬಜೆಟ್ ಅನ್ನು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ ತೀವ್ರವಾಗಿ ವಿರೋಧಿಸಿ ಅತಿ ಶೀಘ್ರದಲ್ಲಿ ಸರ್ಕಾರದ ಈ ವಿರೋಧ ನೀತಿಯ ಹೋರಾಟಕ್ಕೆ ಧುಮುಕಲಿದೆ


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ