Breaking News

ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ; ನಾಲ್ವರ ಬಂಧನ..!

Spread the love

ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿಕೊಂಡು ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮತ್ತೊಂದು ಕರಾಳಮುಖ ಬಯಲಾಗಿದೆ. ಮತ್ತೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

 

ಈ ಹಿಂದೆ ವೇಶ್ಯಾವಾಟಿಕೆ ದಂಧೆಯಲ್ಲಿ ಓರ್ವ ಅಪ್ರಾಪ್ತ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಂತ್ರಸ್ಥರನ್ನು ಮಂಗಳೂರು ಪೊಲೀಸರು ರಕ್ಷಿಸಿದ್ದರು. ಇದೀಗ ಮತ್ತೊಬ್ಬ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. ಮಂಗಳೂರು ಪೊಲೀಸರು ಮತ್ತೆ ಪ್ರತ್ಯೇಕ 4 ಪೋಕ್ಸೋ ಪ್ರಕರಣ ಸೇರಿದಂತೆ ಒಟ್ಟು ಐದು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ