Breaking News

ಗಾಂಧಿನಗರದ ಹೋಟೆಲ್​ನಲ್ಲಿ ಬೆಂಕಿ ಅವಘಡ

Spread the love

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಗಾಂಧಿನಗರದ ಸುಖಸಾಗರ್ ಹೋಟೆಲ್​ನ ಐದು ಮತ್ತು ಆರನೇ ಮಹಡಿಯಲ್ಲಿ ಬುಧವಾರ ಮಧ್ಯಾಹ್ನ ಬೆಂಕಿ ಧಗಧಗಿಸಿದೆ.

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.

 

ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹಾಗೂ ಉಪ್ಪಾರಪೇಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Spread the loveನವದೆಹಲಿ: 4 ರಾಜ್ಯ  ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ