Breaking News

ಮೊದಲಿಗೆ ತನ್ನ ಪತ್ನಿಯನ್ನು ಹತ್ಯೆ ಮಾಡಿದ ಶೆಟ್ಟು ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Spread the love

ಹೆಂಡತಿಯನ್ನು ಕೊಂದ ಪತಿರಾಯ ಕೊನೆಗೆ ತಾನೂ ನೇಣು ಹಾಕಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡದ ಗಣೇಶನಗರದಲ್ಲಿ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದ್ದು, ಧಾರವಾಡದ ಜನತೆಯನ್ನು ಬೆಚ್ಚಿ ಬೀಳಿಸಿದೆ.

ಗಣೇಶನಗರದ ಗೌಳಿ ಜನಾಂಗದ ಮನಿಶಾ ಹಾಗೂ ಶೆಟ್ಟು ಎಂಬ ದಂಪತಿಯೇ ಸಾವಿಗೀಡಾದವರು. ಮೊದಲಿಗೆ ತನ್ನ ಪತ್ನಿಯನ್ನು ಹತ್ಯೆ ಮಾಡಿದ ಶೆಟ್ಟು ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕೌಟುಂಬಿಕ ಕಲಹವೇ ಕಾರಣ ಇರಬಹುದು ಎಂದು ಶಂಕಿಸಲಾಗಿದ್ದು,

ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ