Breaking News

ನಿಮ್ಮ ಕ್ಷೇತ್ರಗಳಲ್ಲಿ ಸಮಯ ಕಳೆಯಿರಿ, ಅಹಂಕಾರ ಬೇಡ’: ಹೊಸ ಶಾಸಕರಿಗೆ ಭಗವಂತ್ ಮನ್​ ಸೂಚನೆ

Spread the love

ಮೊಹಾಲಿ(ಪಂಜಾಬ್​​): ಪಂಜಾಬ್​​ನಲ್ಲಿ ಕಾಂಗ್ರೆಸ್​ ಸೇರಿದಂತೆ ಇತರೆ ಪಕ್ಷಗಳ ವಿರುದ್ಧ ಭರ್ಜರಿ ಗೆಲುವು ದಾಖಲು ಮಾಡುವಲ್ಲಿ ಯಶಸ್ವಿಯಾಗಿರುವ ಆಮ್​ ಆದ್ಮಿ ಪಕ್ಷ ಮಾರ್ಚ್​ 16ರಂದು ಸರ್ಕಾರ ರಚನೆ ಮಾಡಲಿದೆ. ಆಪ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಭಗವಂತ್ ಮನ್​, ನೂತನ ಶಾಸಕರಿಗೆ ಮಹತ್ವದ ಸಲಹೆ ನೀಡಿದ್ದಾರೆ.

ಮೊಹಾಲಿಯಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಅಹಂಕಾರಕ್ಕೊಳಗಾಗಬೇಡಿ, ನಮಗೆ ಮತ ನೀಡದವರನ್ನೂ ನಾವು ಗೌರವಿಸಬೇಕು. ಚಂಡೀಗಢದಲ್ಲಿ ಕಾಲ ಕಳೆಯುವ ಬದಲಿಗೆ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಉಳಿದುಕೊಂಡು ಕೆಲಸ ಮಾಡುವಂತೆ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನ ವಿರೋಧಿಸಿ ಮತ್ತೆರಡು ಪಿಐಎಲ್ ಸಲ್ಲಿಕೆ

Spread the loveನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ