Breaking News

ಶಿವರಾಜ್ ಕುಮಾರ್ ಎದುರು ಅಖಾಡಕ್ಕೆ ಇಳಿದ ಡಾಲಿ ಧನಂಜಯ್

Spread the love

ಟಗರು ಸಿನಿಮಾದ ನಂತರ ಮತ್ತೆ ಶಿವರಾಜ್ ಕುಮಾರ್ ಹಾಗೂ ಡಾಲಿ ಧನಂಜಯ್ ಎದುರಾಗಿದ್ದಾರೆ. ವಿಜಯ್ ಮಿಲ್ಟನ್ ನಿರ್ದೇಶನದಲ್ಲಿ ತಯಾರಾಗುತ್ತಿರುವ ಬೈರಾಗಿ ಸಿನಿಮಾದಲ್ಲಿ ಸೆಂಚ್ಯುರಿ ಸ್ಟಾರ್ ಮತ್ತು ಡಾಲಿ ಸೆಣಸಲಿದ್ದಾರೆ. ಇಂದು ಈ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಇದೊಂದು ಪಕ್ಕಾ ಮಾಸ್ ಸಿನಿಮಾ ಎನ್ನುವುದನ್ನು ಟ್ರೇಲರ್ ಖಚಿತ ಪಡಿಸುತ್ತದೆ.

ಶಿವರಾಜ್ ಕುಮಾರ್ ಇಲ್ಲಿ ವಿಶೇಷ ಪಾತ್ರ ನಿರ್ವಹಿಸಿದ್ದಾರೆ. ಹುಲಿಬಣ್ಣದ ಮುಖಹೊತ್ತು ರೌಡಿಗಳನ್ನು ಸೆರೆ ಬಡಿಯುವಂತಹ ದೃಶ್ಯಗಳು ಟ್ರೇಲರ್ ನಲ್ಲಿ ಹೇರಳವಾಗಿವೆ. ಡಾಲಿ ಪಾತ್ರದ ಬಗ್ಗೆ ಸದ್ಯಕ್ಕೆ ಏನೂ ಹೇಳದೇ ಇದ್ದರೂ, ಅದೊಂದು ಖಳನಾಯಕನ ಕ್ಯಾರೆಕ್ಟರ್ ಎನ್ನಲಾಗುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ