Breaking News

2022 | ಪೊಲೀಸ್ ಹುದ್ದೆಗೆ ಅರ್ಜಿ ಅಹ್ವಾನ

Spread the love

ಪೊಲೀಸ್ ಹುದ್ದೆಗೆ ಅರ್ಜಿ ಅಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಅಧಿಸೂಚನೆ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ಭರ್ತಿ ಗೆ ಅಧಿಸೂಚನೆ

ಬೆಂಗಳೂರು ನಗರ 593, ರೈಲ್ವೆ ಮತ್ತು ಬೆಂಗಳೂರು ಗ್ರಾ 35

ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರಬೇಕು

ಬೆಂಗಳೂರು : ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಅಧಿಸೂಚನೆ ಹೊರಡಿಸಿದೆ.

 

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು 1500 ಸ್ಥಾನಗಳನ್ನು ಭರ್ತಿ ಮಾಡ ಲು ಅಧಿಸೂಚನೆ ಹೊರಡಿಸಲಾಗಿದೆ .

ಬೆಂಗಳೂರು ನಗರ 593, ರೈಲ್ವೆ & ಬೆಂಗಳೂರು – 35, ಕಲಬುರಗಿ ನಗರ- 20, ಕಲಬುರಗಿ ಜಿಲ್ಲೆ – 10, ಬೀದರ್ – 79,

ಯಾದಗಿರಿ- 25, ಬಳ್ಳಾರಿ/ವಿಜಯನಗರ – 107, ರಾಯಚೂರು- 63, ಕೊಪ್ಪಳ – 38, ಮೈಸೂರು ನಗರ – 25, ಮಂಗಳೂರು ನಗರ- 50, ಹುಬ್ಬಳ್ಳಿ-ಧಾರವಾಡ ನಗರ – 45,

ಬೆಳಗಾವಿ ನಗರ- 75, ಬೆಂಗಳೂರು ಜಿಲ್ಲೆ – 60, ತುಮಕೂರು – 45, ರಾಮನಗರ – 30, ಮೈಸೂರು- 40, ಹಾಸನ – 30, ಮಂಡ್ಯ 30,

ಶಿವಮೊಗ್ಗ 25, ದಕ್ಷಿಣ ಕನ್ನಡ , ಮಂಗಳೂರು- 45, ಬೆಳಗಾವಿಗೆ – 30 ಸ್ಥಾನಗಳನ್ನ ಮೀಸಲಿರಿಸಲಾಗಿದೆ.

ಅರ್ಜಿಸಲ್ಲಿಸಲು ಅಭ್ಯರ್ಥಿ ಯು.ಜಿ.ಸಿಯಿಂದ ಮಾನ್ಯತೆ ಪಡೆದಿರುವ ಅಂಗೀಕೃತ ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರಬೇಕು.

ಕ ನಿಷ್ಠ 21 ವರ್ಷ ವಯೋಮಾನದವರಾಗಿರಬೇಕು. ಆಸಕ್ತರು ಏ ಪ್ರಿಲ್ 1 ರಿಂದ 30 ರವರೆಗೆ ಕರ್ನಾಟಕ ರಾಜ್ಯ ಪೊಲೀಸ್ ವೆಬ್ ಸೈಟ್ ಮೂಲಕ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು.

karnataka-state-police-recruitment-2022


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ