Breaking News

ಏಲಕ್ಕಿ ಕಂಪಿನ ನಗರಿ ಹಾವೇರಿಯಲ್ಲಿ ಹೋಳಿ ಹಬ್ಬದ ತಯಾರಿ.. ರತಿ ಕಾಮಣ್ಣನ ಪ್ರತಿಷ್ಠಾಪನೆ

Spread the love

ಹಾವೇರಿ: ಏಲಕ್ಕಿ ಕಂಪಿನ ನಗರ ಹಾವೇರಿ ರಂಗಪಂಚಮಿಗೆ ಸನ್ನದ್ಧಗೊಳ್ಳುತ್ತಿದೆ. ಎಲ್ಲೆಲ್ಲೂ ಬಣ್ಣಗಳಿಂದ ನಳನಳಿಸುತ್ತಿದೆ. ಮಾರ್ಚ್​ 19ರ ರಂಗಪಂಚಮಿಯ ಹೋಳಿ ಆಚರಣೆಗೆ ನಗರದ 21ಕಡೆ ಕಾಮರತಿಯ ಕಟ್ಟೆಗೆ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ.

ಅಕ್ಕಿಪೇಟೆ ಮಾರುಕಟ್ಟೆ, ಗದ್ದಿಗೇರ್ ಓಣಿ, ಯಾಲಕ್ಕಿ ಓಣಿ, ಪುರದ ಓಣಿ ಮತ್ತು ಮೇಲಿನ ಪೇಟೆ ಸೇರಿದಂತೆ ವಿವಿಧೆಡೆ ಈಗಾಗಲೇ ರತಿಮನ್ಮಥರ ಕಟ್ಟಿಗೆ ಮೂರ್ತಿಗಳನ್ನು ಸ್ಥಾಪಿಸಿ ಪೆಂಡಾಲಗಳನ್ನು ಹಾಕಲಾಗಿದೆ.

ದಿನಕ್ಕೆ ಎರಡು ಬಾರಿ ಕಾಮರತಿಗೆ ಪೂಜೆ ಸಲ್ಲಿಸಲಾಗುತ್ತಿದ್ದು. ರತಿಮನ್ಮಥರ ಮೂರ್ತಿಗಳು ಒಂದಕ್ಕಿಂತ ಒಂದು ವಿಭಿನ್ನವಾಗಿ ಪ್ರತಿಷ್ಠಾಪಿಸಲ್ಪಟ್ಟಿವೆ. ಕಾಮಣ್ಣನ ಪೇಟಾ, ಟೋಪಿಗಳು ಗಮನ ಸೆಳೆಯುತ್ತಿವೆ.


Spread the love

About Laxminews 24x7

Check Also

ಬಾಬಾನಗರದ ನೆಲದಲ್ಲಿ ಹೊಸ ಕೃಷಿ ಕ್ರಾಂತಿ; ರೆಡ್ ಡೈಮಂಡ್ ಪೇರಲ ಬೆಳೆದು ಸಚಿವರಿಗೆ ಉಡುಗೊರೆ ನೀಡಿದ ರೈತ*

Spread the love : ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದಲ್ಲಿ ವ್ಯಾಪ್ತಿಯಲ್ಲಿ ಬರುವ ತಿಕೋಟಾ ತಾಲ್ಲೂಕಿನ ಬಾಬಾನಗರದ ನೆಲದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ