ಬೆಂಗಳೂರು : ‘ಉಕ್ರೇನ್‌ನಲ್ಲಿ ರಷ್ಯಾ ಪಡೆಗಳು ನಡೆಸಿದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿರುವ ಹಾವೇರಿಯ ಚಳಗೇರಿ ಗ್ರಾಮದ ನವೀನ್ ಗ್ಯಾನಗೌಡರ ಅವರ ಮೃತದೇಹ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ತಲುಪಲಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಮಾರ್ಚ್ 1 ರಂದು ಉಕ್ರೇನ್‌ನ ಹಾರ್ಕಿವ್‌ನಲ್ಲಿ ಸಂಭವಿಸಿದ ಬಾಂಬ್‌ದಾಳಿಯಲ್ಲಿ ಹಾವೇರಿ ಜಿಲ್ಲೆಯ ಯುವಕ ನವೀನ್ ಮೃತಪಟ್ಟಿದ್ದರು.
