Breaking News

ಗಜೇಂದ್ರಗಡ: ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಯುವಕ ನೀರು ಪಾಲು

Spread the love

ಗಜೇಂದ್ರಗಡ(ಗದಗ): ತಾಲೂಕಿನ ಜಿಗೇರಿ ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ನೀರು ಪಾಲಾದ ಘಟನೆ ಶನಿವಾರ ನಡೆದಿದೆ.

ಮೃತ ದುರ್ದೈವಿ ಗಜೇಂದ್ರಗಡ ಪಟ್ಟಣದ ನಿವಾಸಿ ಶಂಕರ ಬೆರಗಿ(25) ಎಂದು ತಿಳಿದು ಬಂದಿದೆ.

ಶಂಕರ ತನ್ನ ಸ್ನೇಹಿತರೊಂದಿಗೆ ಜಿಗೇರಿ ಕೆರೆಗೆ ಈಜಲು ತೆರಳಿದ್ದ.

ಮೇಲಿಂದ ಕೆರೆಗೆ ಹಾರಿದ ವೇಳೆ ಕೆರೆಯ ಹುದುಲಿಗೆ ಸಿಲುಕಿ ಮೃತಪಟ್ಟಿದ್ದಾನೆ. ಇದನ್ನು ಕಂಡ ಸ್ನೇಹಿತ ಹಾಗೂ ಮತ್ತಿತರರು ತಕ್ಷಣವೇ ನೀರಿಗೆ ಹಾರಿ ಸ್ನೇಹಿತನ ರಕ್ಷಿಸಲು ಪ್ರಯತ್ನಿಸಿದರೂ, ಅದಾಗಲೇ ಶಂಕರ್ ಬೆರಗಿ ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ.

ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ