Breaking News

ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ನನ್ನದು ಕೂಡ ಸ್ಪರ್ಧೆ ಇದೆ ಮುಂದಿನ ಮುಖ್ಯಮಂತ್ರಿ ನಾನೇ: ಶಾಮನೂರು ಶಿವಶಂಕರಪ್ಪ

Spread the love

ದಾವಣಗೆರೆ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಆಗಿರುತ್ತೇನೆ. ದಾವಣಗೆರೆ ದಕ್ಷಿಣದಿಂದ ಮುಂದೆ ಸ್ಪರ್ಧಿಸುವುದಕ್ಕೆ ನನ್ನ ಬಳಿ ಹಣ ಇಲ್ವಾ? ನನ್ನ ಬಳಿ ಶಕ್ತಿ ಇಲ್ವಾ? ಮುಂದೆ ಪಕ್ಷ ಅಧಿಕಾರಕ್ಕೆ ಬಂದರೆ ನಾನು ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದೇನೆ. ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ನನ್ನದು ಕೂಡ ಸ್ಪರ್ಧೆ ಇದೆ ಎಂದು ಹೇಳಿದ್ದಾರೆ. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ