ಕಾಸರಗೋಡು : ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೇಲ್ಪರಂಬ ದಲ್ಲಿ ಆದಿತ್ಯವಾರ ನಡೆದಿದೆ.
ಮೇಲ್ಪರಂಬ ಕಡೆಂಗೋಡಿ ನ ಅಬ್ದುಲ್ ರಹಮಾನ್ ರವರ ಪುತ್ರಿ ಶಾಹಿನಾ (11) ಮೃತ ಪಟ್ಟವಳು ಬಾಲಕಿ ಮೊಬೈಲ್ ಗೇಮ್ ಆಡುತ್ತಿದ್ದುದನ್ನು ಗಮನಿಸಿದ್ದ ತಾಯಿ ಮೊಬೈಲ್ ಕಿತ್ತು ಕೊಂಡಿದ್ದರು ಎನ್ನಲಾಗಿದೆ.
ಇದಾದ ಬಳಿಕ ರಾತ್ರಿ ಕಿಟಿಕಿಗೆ ಚೂಡಿ ದಾರ್ ಶಾಲಿ ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾಳೆ. ಇದನ್ನು ಗಮನಿಸಿದ ಮನೆಯವರು ಹಾಗೂ ಪರಿಸರ ವಾಸಿಗಳು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.