Breaking News

ಮೊದಲ ದಿನವೇ ಎಸ್‌ಎಸ್‌ಎಲ್‌ಸಿ ʻ 6 ನಕಲಿ ವಿದ್ಯಾರ್ಥಿಗಳು ʼ ವಶಕ್ಕೆ

Spread the love

ಬೆಂಗಳೂರು : ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ( Karnataka SSLC Exam ) ಆರಂಭಗೊಂಡಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೊಡಿ ಪಟ್ಟಣದ ಆರ್‌.ಡಿ ಕಾಲೇಜಿನಲ್ಲಿ ಮೊದಲ ದಿನವೇ 6 ನಕಲಿ ವಿದ್ಯಾರ್ಥಿಗಳು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ ಐವರು ವಿದ್ಯಾರ್ಥಿಗಳು ಹಾಗೂ ಓರ್ವ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದು, ಶಿಕ್ಷಣ ಇಲಾಖೆ ಇಂದು ಹಿಜಾಬ್ ಸಂಘರ್ಷದ ನಡುವೆ ಎಸ್‌ಎಸ್‌ಎಲ್​ಸಿ ಪರೀಕ್ಷೆ ನಡೆಸಿರುವುದು ಈಗ ಎಲ್ಲರ ಗಮನವನ್ನು ಸೆಳೆದಿತ್ತು. ಬೆಳಗ್ಗೆ 10-30 ರಿಂದ ಮಧ್ಯಾಹ್ನ 1-45ರವರೆಗೆ ಪರೀಕ್ಷೆ ಇರಲಿದೆ. ಮಾರ್ಚ್ 28ರಿಂದ ಶುರುವಾಗಿ ಏಪ್ರಿಲ್ 11ಕ್ಕೆ ಮುಗಿಯಲಿದೆ.ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್​ಎಲ್​ಸಿ ಪರೀಕ್ಷೆ – ಇಂದು ಪರೀಕ್ಷೆ ಬರೆಯಲಿರುವ 8,73,846 ವಿದ್ಯಾರ್ಥಿಗಳು – 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು – ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಶಾಲೆಗಳು 15,387 – ರಾಜ್ಯದಲ್ಲಿ ಒಟ್ಟು ಪರೀಕ್ಷಾ ಕೇಂದ್ರಗಳ ಸಂಖ್ಯೆ 3,444 ನಡೆಯಲಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ