Breaking News

ಪರೀಕ್ಷೆ ಬರೆಯುತ್ತಿದ್ದಾಗ ಹಠಾತ್ ಹೃದಯಾಘಾತ; SSLC ವಿದ್ಯಾರ್ಥಿನಿ ಸಾವು

Spread the love

ಮೈಸೂರು: ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಅನುಶ್ರೀ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ವಿದ್ಯಾರ್ಥಿನಿ.

ಪರೀಕ್ಷೆ ಬರೆಯುತ್ತಿದ್ದ ವೇಳೆ ಅನುಶ್ರೀ ಹಠಾತ್ ಕುಸಿದು ಬಿದ್ದಿದ್ದಾಳೆ. ಕೂಡಲೇ ಪರೀಕ್ಷಾ ಸಿಬ್ಬಂದಿ ಆಕೆಯನ್ನ ಟಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಅನ್ನೋ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Spread the loveನವದೆಹಲಿ: 4 ರಾಜ್ಯ  ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ