ಇಂದು ಮುಂಬೈ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರೋ 4ನೇ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿ ಆಗುತ್ತಿವೆ. ಮೊದಲು ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ದುಕೊಂಡಿದೆ. ಹೀಗಾಗಿ ಕೆ.ಎಲ್ ರಾಹುಲ್ ಪಡೆ ಬ್ಯಾಟಿಂಗ್ .
ಗುಜರಾತ್ ಟೈಟಾನ್ಸ್ ತಂಡ
ಶುಭ್‌ಮನ್ ಗಿಲ್, ಮ್ಯಾಥ್ಯೂ ವೇಡ್ (ಕೀಪರ್), ವಿಜಯ್ ಶಂಕರ್, ಅಭಿನವ್ ಮನೋಹರ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಲಕ್ಕಿ ಫರ್ಗುಸನ್, ವರುಣ್ ಆರನ್, ಮೊಹಮ್ಮದ್ ಶಮಿ
ಲಕ್ನೋ ಸೂಪರ್ ಜೈಂಟ್ಸ್ ತಂಡ
ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ಕೀಪರ್), ಎವಿನ್ ಲೂಯಿಸ್, ಮನೀಶ್ ಪಾಂಡೆ, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಮೊಹ್ಸಿನ್ ಖಾನ್, ಆಯುಷ್ ಬಡೋನಿ, ದುಷ್ಮಂತ ಚಮೀರಾ, ರವಿ ಬಿಷ್ಣೋಯ್, ಅವೇಶ್ ಖಾನ್