Breaking News

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷತೆ ಎಂ.ಬಿ. ಪಾಟೀಲ್‌ ಅಧಿಕಾರ ಸ್ವೀಕಾರ

Spread the love

ಬೆಂಗಳೂರು: ಬಿಜೆಪಿ ಪಾಳಯದಲ್ಲಿ ಚುನಾವಣ ಸಿದ್ಧತೆ ಗರಿ ಗೆದರುತ್ತಿರುವ ಬೆನ್ನಲ್ಲೇ ಕಾಂಗ್ರೆಸ್‌ ಕೂಡ ಚುನಾವಣೆಗೆ ಕಹಳೆ ಮೊಳಗಿಸಿದೆ.

ಪ್ರದೇಶ ಕಾಂಗ್ರೆಸ್‌ನ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎಂ.ಬಿ. ಪಾಟೀಲ್‌ ಸೋಮವಾರ ಜವಾಬ್ದಾರಿ ಸ್ವೀಕರಿಸಿದ್ದಾರೆ.

ಸಮಾರಂಭವು ಕಾಂಗ್ರೆಸ್‌ನ ಚುನಾವಣ ಪ್ರಚಾರದ ಆರಂಭ ದಂತೆಯೇ ಇತ್ತು ಹಾಗೂ ರಾಜ್ಯ ಮುಖಂಡರ ಒಗ್ಗಟ್ಟು ಪ್ರದರ್ಶನಕ್ಕೂ ವೇದಿಕೆಯಾಯಿತು.

ಎಂ.ಬಿ.ಪಾಟೀಲ್‌ ಮಾತನಾಡಿ, ಸಾಮಾಜಿಕ ನ್ಯಾಯಕ್ಕಾಗಿ ಕರ್ನಾ ಟಕದಲ್ಲಿ ಕಾಂಗ್ರೆಸ್‌ ಸರಕಾರ ಅಧಿ ಕಾರಕ್ಕೆ ಬರಬೇಕಾಗಿದೆ. ಅನ್ನ, ಅಕ್ಷರ, ಆರೋಗ್ಯ, ಆಶ್ರಯ ಮತ್ತು ಅಭಿವೃದ್ದಿ ಎಂಬ ಪಂಚ ಸೂತ್ರಗಳೊಂದಿಗೆ ಜನಾ ಶೀರ್ವಾದ ಪಡೆಯಲು ತೆರಳು ವುದಾಗಿ ಘೋಷಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ