ಬೆಳಗಾವಿ: ರಾಜ್ಯದಲ್ಲಿ ಅಭಿವೃದ್ಧಿ ಹೊಂದುತ್ತಿರುವ ನಗರಗಳ ಪೈಕಿ ಬೆಳಗಾವಿ (Belagavi) ಕೂಡ ಒಂದು. ಸುಮಾರು ಹದಿನೈದು ಲಕ್ಷ ಜನರು ನಗರದಲ್ಲಿ ವಾಸ ಮಾಡುತ್ತಿದ್ದು, ಮೂಲಭೂತ ಸೌಕರ್ಯಗಳು ಸೇರಿದಂತೆ ಎಲ್ಲವೂ ಇಲ್ಲಿನ ಜನರಿಗೆ ಸರ್ಕಾರ ನೀಡುತ್ತಿದೆ. ಚಳಿಗಾಲ ಅಧಿವೇಶನ (Winter Session) ಕೂಡ ಇಲ್ಲಿ ನಡೆಯುವ ಕಾರಣಕ್ಕೆ ಅಭಿವೃದ್ಧಿ ವಿಚಾರಕ್ಕೆ ಇನ್ನಷ್ಟು ಒತ್ತು ಮಾತ್ರ ಸಿಗುತ್ತಿದೆ. ಆದರೆಸ್ಮಾರ್ಟ್ ಸಿಟಿಕುಂದಾನಗರಿ ಬೆಳಗಾವಿಯಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ

ಸ್ಮಾರ್ಟ್ ಸಿಟಿಕುಂದಾನಗರಿ ಬೆಳಗಾವಿಯಲ್ಲಿ ನೀರಿಗಾಗಿ ಹಾಹಾಕಾರ ಶುರು
ಬೆಳಗಾವಿ ನಗರಕ್ಕೆ ಎರಡು ಡ್ಯಾಂಗಳಿಂದ ನೀರು ಸಪ್ಲೈ ಆಗುತ್ತದೆ. ಬರ ಬಂದರೂ ಮೂರು ವರ್ಷ ಸಾಕಾಗುವಷ್ಟು ನೀರು ಡ್ಯಾಂಗಳಲ್ಲಿ ಇರುತ್ತದೆ. ರಕ್ಕಸಕ್ಕೊಪ್ಪ ಡ್ಯಾಂ ಮತ್ತು ಹಿಡಕಲ್ ಡ್ಯಾಂ ನಿಂದ ನೀರು ಸಪ್ಲೈ ಆಗುತ್ತಿದ್ದು, ಸಾಕಷ್ಟು ಪ್ರಮಾಣದಲ್ಲಿ ಇಲ್ಲಿ ನೀರಿದೆ.