Breaking News

ಚಪ್ಪಲಿ ಏಟು ತಿನ್ನಬಹುದು ಆದರೆ, ದುಡ್ಡೇಟು ತಿನ್ನೋಕೆ ಆಗಲ್ಲ: ಡಿ.ಕೆ

Spread the love

ಬೆಂಗಳೂರು: ಚಪ್ಪಲಿ ಏಟು ತಿನ್ನಬಹುದು. ಆದರೆ ದುಡ್ಡೇಟು ತಿನ್ನಲಿಕ್ಕೆ ಆಗಲ್ಲ. ನೂರು ಬಾರಿ ಚಪ್ಪಲಿಯಲ್ಲಿ ಪಟ ಪಟ ಪಟ ಅಂತ ಹೊಡೆದರೂ ತಿನ್ನಬಹುದು. ಆದರೆ ದುಡ್ಡಿನ ಏಟು ತಿನ್ನಲು ಆಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಇಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದಲ್ಲೂ ಕಾಂಗ್ರೆಸ್ ನಾಯಕರುಗಳು ವಿಭಿನ್ನವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ವಾಗ್ದಾಳಿ ನಡೆಸಿದ ಡಿಕೆಶಿ, ಬೆಲೆ ಏರಿಕೆ ಗಗನಕ್ಕೆ ಹೋಗಿದೆ. ಆದಾಯ ಪಾತಾಳಕ್ಕೆ ಹೋಗಿದೆ. ಇವತ್ತಿಗೆ ಆರ್ಥಿಕ ವರ್ಷದ ಲೆಕ್ಕಾಚಾರ ಮುಗಿದಿದೆ. ಹೀಗಾಗಿ ಇವತ್ತೇ ಈ ಪ್ರತಿಭಟನೆ ಮಾಡಿದ್ದೇವೆ ಎಂದರು.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ