ಬೆಳಗಾವಿ ಜಿಲ್ಲೆಯ ಶಿರೂರು ಗ್ರಾಮದ ಬಳಿ ಇರುವ ಮಾರ್ಕಂಡೇಯ ಜಲಾಶಯ ಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿಯವರು ಇಂದು ಭೇಟಿ ನೀಡಿದರು.
ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ ಮಾಡಿದರು.
ಈ ಭಾಗದ ಕುಡಿಯುವ ನೀರಿನ ಸರಬರಾಜು ಕುರಿತಂತೆ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿ ಚರ್ಚಿಸಿದರು