Breaking News

ಶಿಕ್ಷಕಿ ಬಾತ್​ರೂಂಗೆ ಹೋಗಿದ್ದ ವೇಳೆ ಆ ದೃಶ್ಯವನ್ನು ಅಪ್ರಾಪ್ತ ವಿದ್ಯಾರ್ಥಿ ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾನೆ.

Spread the love

ಪುಣೆ : ಪುಣೆಯ ಅಲಂಕಾರ್ ಪೊಲೀಸ್ ಠಾಣೆಯ ಆವರಣದಲ್ಲಿ ಆಘಾತಕಾರಿ ಘಟನೆ ನಡೆದಿದೆ.

ವಿದ್ಯಾರ್ಥಿಗೆ ಪಾಠ ಹೇಳಲು ಮನೆಗೆ ಬಂದ ಶಿಕ್ಷಕಿ ಬಾತ್​ರೂಂಗೆ ಹೋಗಿದ್ದ ವೇಳೆ ಆ ದೃಶ್ಯವನ್ನು ಅಪ್ರಾಪ್ತ ವಿದ್ಯಾರ್ಥಿ ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾನೆ.

16ರ ಹರೆಯದ ವಿದ್ಯಾರ್ಥಿಯೊಬ್ಬ ತನ್ನ ಮೊಬೈಲ್ ಅನ್ನು ವಾಶ್ ರೂಂನಲ್ಲಿ ಮರೆಮಾಡಿಟ್ಟಿದ್ದಾನೆ. ಇದರ ಅರಿವಿಲ್ಲದ ಶಿಕ್ಷಕಿ ಬಾತ್​ರೂಂ ಬಳಕೆ ಮಾಡಿ ಹೊರ ಬಂದಿದ್ದಾರೆ. ಆದರೆ, ಶಿಕ್ಷಕಿಯ ಎಲ್ಲಾ ಖಾಸಗಿ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮನೆಯಲ್ಲಿ ಶಿಕ್ಷಕಿ ವಿದ್ಯಾರ್ಥಿಗೆ ಪಾಠ ಮಾಡುವ ವೇಳೆಯೂ ಅಪ್ರಾಪ್ತ ವಿದ್ಯಾರ್ಥಿ ತನ್ನ ಮೊಬೈಲ್​ನಲ್ಲಿ ಆಕೆಯ ಎದೆಯ ವಿಡಿಯೋವನ್ನು ಸಹ ಸೆರೆ ಹಿಡಿದಿದ್ದಾನಂತೆ. ಈ ಸಂಬಂಧ 56 ವರ್ಷದ ಸಂತ್ರಸ್ತ ಶಿಕ್ಷಕಿ ದೂರು ನೀಡಿದ್ದು, ಎಲ್ಲಾ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪುಣೆಯ ಅಲಂಕಾರ್ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿ ವಿರುದ್ಧ ವಿರುದ್ಧ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ