Breaking News

ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ : ಸಿಎಂ ಬೊಮ್ಮಾಯಿ

Spread the love

ಬೆಂಗಳೂರು : ಹನುಮನ ಜನ್ಮಸ್ಥಳ ಹಂಪಿ ಬಳಿ ಇರುವ ಅಂಜನಾದ್ರಿ ಶ್ರೀ ಕ್ಷೇತ್ರವನ್ನು ಸರ್ಕಾರ ಅಭಿವೃದ್ಧಿಗೆ ರಾಜ್ಯ ಸರ್ಕಾರ 100 ಕೋಟಿ ರೂ. ಅನುದಾನವನ್ನು ಬಜೆಟ್ ನಲ್ಲಿ ಒದಗಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯ ಕೋಟೆ ಮೈದಾನದಲ್ಲಿ ಶ್ರೀ ರಾಮ ಸೇವಾ ಮಂಡಳಿ, ರಾಮನವಮಿ ಉತ್ಸವ ಸಮಿತಿ ಅವರು ಏರ್ಪಡಿಸಿದ್ದ 84ನೇ ಶ್ರೀ ರಾಮನವಮಿ ಸಂಗೀತೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಹನುಮನ ಜನ್ಮಸ್ಥಳ ಹಂಪಿ ಬಳಿ ಇರುವ ಅಂಜನಾದ್ರಿ ಶ್ರೀ ಕ್ಷೇತ್ರವನ್ನು ಸರ್ಕಾರ ಅಭಿವೃದ್ಧಿಗೆ ರಾಜ್ಯ ಸರ್ಕಾರ 100 ಕೋಟಿ ರೂ.

ಅನುದಾನ ನೀಡಲಿದೆ. ಇದೇ ವರ್ಷ ಯೋಜನೆ ಸಿದ್ದಪಡಿಸಿ ಅಭಿವೃದ್ಧಿ ಕಾಮಗಾರಿಯನ್ನು ಆರಂಭಿಸಲಾಗುವುದು. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಯ ಕೆಲಸ ಈ ವರ್ಷವೇ ಪ್ರಾರಂಭವಾಗಲಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಕಬ್ಬು ಬೆಳೆಗಾರರ ಬೆಂಬಲಕ್ಕೆ ಬಂದ ಕರವೇ: ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ

Spread the loveಬೆಳಗಾವಿ: ಕಬ್ಬಿಗೆ 3,500 ರೂ. ದರ ನಿಗದಿಗೆ ಆಗ್ರಹಿಸಿ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್​ನಲ್ಲಿ ರೈತರು ಕಳೆದ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ