Breaking News

ಪಂಜಾಬ್ ಕಿಂಗ್ಸ್‌ ತಂಡವು ಚೆನ್ನೈ ಸೂಪರ್‌ ವಿರುದ್ಧ ಅಮೋಘ ಜಯ,ಚೆನ್ನೈಗೆ ಸತತ 3ನೇ ಸೋಲು

Spread the love

ಮುಂಬೈ: ಲಿಯಾಮ್ ಲಿವಿಂಗ್‌ಸ್ಟೋನ್‌ ಆಕರ್ಷಕ ಆಲ್‌ರೌಂಡ್‌ ಪ್ರದರ್ಶನದ ಫಲವಾಗಿ ಪಂಜಾಬ್ ಕಿಂಗ್ಸ್‌ ತಂಡವು ಚೆನ್ನೈ ಸೂಪರ್‌ ವಿರುದ್ಧ ಅಮೋಘ ಜಯ ದಾಖಲಿಸಿತು.

ಇಲ್ಲಿನ ಬ್ರಬೋರ್ನ್‌ ಕ್ರೀಡಾಂಗಣದಲ್ಲಿ ಐಪಿಎಲ್‌ ಟೂರ್ನಿಯ ಭಾನುವಾರದ ಪಂದ್ಯದಲ್ಲಿ ರವೀಂದ್ರ ಜಡೇಜಾ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್‌ ಹಾಗು ಮಯಾಂಕ್ ಅಗರ್‌ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್‌ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಪಂಜಾಬ್‌ ತಂಡ ಚೆನ್ನೈಗೆ 54 ರನ್‌ಗಳ ಸೋಲುಣಿಸಿತು.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ