Breaking News

60 ವರ್ಷ ಮೀರಿದ ಬಿಸಿಯೂಟ ಅಡುಗೆ ಸಿಬ್ಬಂದಿಗೆ ಬಿಗ್ ಶಾಕ್

Spread the love

ಬೆಂಗಳೂರು : ರಾಜ್ಯದಲ್ಲಿ ಅಕ್ಷರ ದಾಸೋಹ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಶಾಲಾ ಅಡುಗೆ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ 60 ವರ್ಷ ಮೇಲ್ಪಟ್ಟ ಅಡುಗೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌ ನೀಡಿದ್ದು, ಕಡ್ಡಾಯವಾಗಿ ಕರ್ತವ್ಯದಿಂದ ತೆಗೆಯುವಂತೆ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಅಕ್ಷರ ದಾಸೋಹ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕೆಲಸ ಮಾಡುತ್ತಿರುವ 60 ವರ್ಷ ಮೇಲ್ಪಟ್ಟ (2022ರ ಮಾ.31ಕ್ಕೆ 60 ವರ್ಷ ಪೂರ್ಣಗೊಳಿಸಿರುವ ಅಡುಗೆ ಸಿಬ್ಬಂದಿ) ಅಡುಗೆ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಕರ್ತವ್ಯದಿಂದ ಬಿಡುಗಡೆಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ