Breaking News

ಎಲ್ಲ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಮೊದಲ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ: ಸಿಎಂ

Spread the love

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಎಲ್ಲ ಸಮುದಾಯಗಳಿಗೆ ಮೊದಲ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸೌಧದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಾಬು ಜಗಜೀವನರಾಂ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 

ಪ್ರಸ್ತುತ ಕೆಲವು ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಕುಟೀರ ಜ್ಯೋತಿ ಯೋಜನೆ ಅಡಿ 40 ಯೂನಿಟ್ ಉಚಿತವಾಗಿ ನೀಡಲಾಗುತ್ತಿದ್ದು, ಇದನ್ನು 75 ಯೂನಿಟ್ ಗೆ ಹೆಚ್ಚಿಸುವುದರ ಜತೆಗೆ ಎಲ್ಲ ಎಸ್ಸಿ-ಎಸ್ಟಿ ಸಮುದಾಯಗಳಿಗೂ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ