Breaking News

ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಎಲ್ಲಾ ಜವಾಬ್ದಾರಿ ಬೊಮ್ಮಾಯಿ ಹೆಗಲಿಗೆ : ಹಾಯ ಕಮಾಂಡ್

Spread the love

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಗ್ರೀನ್ ಸಿಗ್ನಲ್ ನೀಡಿದೆ.

ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿದ್ದು, ಈ ವೇಳೆ ಸಚಿವ ಸಂಪುಟ ವಿಚಾರವಾಗಿ ವರಿಷ್ಠರು ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ