Breaking News

1995 ರಲ್ಲಿ ಜನತಾ ಸರಕಾರ ತದ್ದಂತೆ 2023 ರಲ್ಲೂ ಸರ್ಕಾರ ತರೋಣ ಎಂದ ಸಿಎಂ ಇಬ್ರಾಹಿಂ

Spread the love

ಮೈಸೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮಕ್ಕಳು ಇನ್ನೂ ಬದುಕಿದ್ದಾರೆ. ಸ್ವಸ್ಥ ಸಮಾಜ ಕಟ್ಟುತ್ತೇವೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ.

ಮೈಸೂರಿನ ಕಲಾಮಂದಿರದಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಸಮಾರಂಭದಲ್ಲಿ ಭಾಷಣ ಮಾಡಿದ ಅವರು, ಹೆಣ್ಣು ಮಕ್ಕಳು ತಲೆ ಮೇಲೆ ಬಟ್ಟೆ ಹಾಕಲು ಇವರು ವಿರೋಧಿಸುತ್ತಾರೆ. ಮೈಸೂರಿನ ಮಹಾರಾಜರು ಹೆಣ್ಣು ಮಕ್ಕಳು ಸ್ಕೂಲ್ ಗೆ ಹೋಗುವ ಗಾಡಿಗೆ ಪರದೆ ಹಾಕಿಸುತ್ತಿದ್ದರು. ಇದನ್ನು ಇವರು ಮರೆತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಹುಚ್ಚು ಮುಂಡೇವು ಅಧಿಕಾರಕ್ಕೆ ಬಂದು ನಮಗೆ ಹೆದರಿಸುತ್ತಿವೆ. ಗೌಡ್ರ ಮಕ್ಕಳು ಇನ್ನೂ ಬದುಕಿದ್ದಾರೆ. ಸ್ವಸ್ಥ ಸಮಾಜ ಕಟ್ಟುತ್ತೇವೆ. 1995 ರಲ್ಲಿ ಜನತಾ ಸರಕಾರ ತದ್ದಂತೆ 2023 ರಲ್ಲೂ ಸರ್ಕಾರ ತರೋಣ ಎಂದು ಹೇಳಿದರು.


Spread the love

About Laxminews 24x7

Check Also

ಬಿಡಿಸಿಸಿ ಬ್ಯಾಂಕಿನ‌ ಚುನಾವಣೆ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ ಸಂಬಂಧ ಅಲ್ಲಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

Spread the loveಬೆಳಗಾವಿ- ಬಿಡಿಸಿಸಿ ಬ್ಯಾಂಕಿನ‌ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ