Breaking News

ಬಣವಿಗಳಿಗೆ ಆಕಸ್ಮಿಕ ಬೆಂಕಿ ಬಿದ್ದು, ಹಾನಿಯಾದ 9 ರೈತರ ಕುಟುಂಬಕ್ಕೆ ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ನಿಂದ ತಲಾ 10 ಸಾವಿರ ರೂ. ದಂತೆ ಒಟ್ಟು 90 ಸಾವಿರ ರೂಪಾಯಿ ವಿತರಿಸಲಾಯಿತು.

Spread the love

ಬೆಳಗಾವಿ ಕುವೆಂಪು ನಗರದ ಕಚೇರಿಯಲ್ಲಿ ಯಮಕನಮರಡಿ ಮತಕ್ಷೇತ್ರದ ಕೆದನೂರ, ಅಗಸಗಿ, ಮನ್ನಿಕೇರಿ ಗ್ರಾಮದಲ್ಲಿ ಬಣವಿಗಳಿಗೆ ಆಕಸ್ಮಿಕ ಬೆಂಕಿ ಬಿದ್ದು, ಹಾನಿಯಾದ 9 ರೈತರ ಕುಟುಂಬಕ್ಕೆ ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ನಿಂದ ತಲಾ 10 ಸಾವಿರ ರೂ. ದಂತೆ ಒಟ್ಟು 90 ಸಾವಿರ ರೂಪಾಯಿ ವಿತರಿಸಲಾಯಿತು.

ಇದೇ ವೇಳೆ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾಸಬಾಗದಿಂದ ಕುಂತಿ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಅಲ್ಲಿನ ಸಾರ್ವಜನಿಕರ ಮನವಿ ಮೇರೆಗೆ 1 ಲಕ್ಷ ರೂಪಾಯಿ ವಿತರಿಸಲಾಯಿತು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ