Breaking News

ಬೈಕ್ ವೀಲ್ಹಿಂಗ್ ಕ್ರೇಜ್‍ಗೆ ಆಸ್ಪತ್ರೆ ಸೇರಿದ ಪಾದಚಾರಿ

Spread the love

ಬೆಂಗಳೂರು: ಪುಂಡರ ವೀಲ್ಹಿಂಗ್ ಕ್ರೇಜ್‍ಗೆ ರಸ್ತೆಯಲ್ಲಿ ತಮ್ಮ ಪಾಡಿಗೆ ನಡದುಕೊಂಡು ಹೋಗುತ್ತಿದ್ದ ಮಹಿಳೆ ಆಸ್ಪತ್ರೆಗೆ ಸೇರಿರುವ ಘಟನೆ ಬೆಂಗಳೂರಿನ ಗೌರಿಪಾಳ್ಯದ ನರಸಿಂಹಸ್ವಾಮಿ ರಸ್ತೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕಳೆದ ಬುಧವಾರ ತಮ್ಮ ಪಾಡಿಗೆ ತಾವು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಬೈಕ್ ಸವಾರರಿಬ್ಬರು ವೀಲ್ಹಿಂಗ್ ಮಾಡುತ್ತ ಕಂಟ್ರೋಲ್ ಸಿಗದೇ ಗುದ್ದಿದ್ದಾರೆ.

ಮಹಿಳೆಯ ಮೇಲೆ ಬೈಕ್ ಬಿದ್ದ ಪರಿಣಾಮವಾಗಿ ತಲೆ ಮತ್ತಿತರ ಭಾಗಗಳಿಗೆ ಪೆಟ್ಟು ಬಿದಿದ್ದೆ. ಸ್ಥಳೀಯರು ಸೇರುತ್ತಿದ್ದಂತೆ ಸ್ಥಳದಿಂದ ಬೈಕ್ ಸಮೇತ ವೀಲ್ಹಿಂಗ್ ಮಾಡಿದ ಯುವಕರು ಪರಾರಿಯಾಗಿದ್ದಾರೆ. ಇನ್ನೂ ಸ್ಥಳೀಯರು ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದು, ಮಹಿಳೆ ಪ್ರಾಣಾಪಾಯದಿಂದ ಪಾರಗಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ