Breaking News

ಪ್ರಧಾನಿ ಮೋದಿ- ಆರ್​ಎಸ್​​ಎಸ್​ ಮುಖ್ಯಸ್ಥ ಭಾಗವತ್​ ಬಗ್ಗೆ ಆಕ್ಷೇಪಾರ್ಹ ಚಿತ್ರಗಳ ಫೋಸ್ಟ್​​

Spread the love

ಕಾನ್ಪುರ(ಉತ್ತರಪ್ರದೇಶ) : ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್​ಎಸ್​​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಬಗ್ಗೆ ಆಕ್ಷೇಪಾರ್ಹ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿರುವ ಹರಿಬಿಟ್ಟಿರುವ ಆರೋಪ ಉತ್ತರಪ್ರದೇಶದ ಕಾನ್ಪರದಲ್ಲಿ ಕೇಳಿ ಬಂದಿದೆ. ಹಿಂದೂ ದೇವ-ದೇವತೆಗಳು ಜತೆಗೂಡಿ ಮೋದಿ ಮತ್ತು ಭಾಗವತ್ ಅವರನ್ನು ಅವಹೇಳನಕಾರಿ ಚಿತ್ರಿಸಲಾಗಿದೆ ಎಂದು ವಕೀಲ ಅನಿರುದ್ಧ್​ ಜೈಸ್ವಾಲ್ ಆರೋಪಿಸಿದ್ದಾರೆ.

ವಿಯೇಂದ್ರ ಕುಮಾರ್​ ಯಾದವ್ ಎಂಬುವರ ಫೇಸ್​ಬುಕ್​ ಖಾತೆಯಲ್ಲಿ ಆಕ್ಷೇಪಾರ್ಹ ಚಿತ್ರಗಳನ್ನು ಅಪ್​ಲೋಡ್​​ ಮಾಡಲಾಗಿದೆ. ಈ ಚಿತ್ರಗಳನ್ನು ವೈರಲ್​ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಚಿತ್ರಗಳನ್ನು ಹರಿಬಿಟ್ಟ ಆರೋಪಿ ವಿರುದ್ಧ ಕ್ರಮ ಜರುಗಿಸಬೇಕೆಂದು ಅನಿರುದ್ಧ್​​ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ