Breaking News

ಮಾರ್ಟಿನ್’ ಅಬ್ಬರಕ್ಕೆ ಮುಹೂರ್ತ ಫಿಕ್ಸ್

Spread the love

ಪೊಗರು’ ಚಿತ್ರದ ಸಕ್ಸಸ್ ನಂತರ ನಟ ಧ್ರುವ ಸರ್ಜಾ ಎ.ಪಿ ಅರ್ಜುನ್ ನಿರ್ದೇಶನದ `ಮಾರ್ಟಿನ್’ ಸಿನಿಮಾದಲ್ಲಿ ನಟಿಸಿದ್ದಾರೆ. ಆಕ್ಷನ್ ಪ್ರಿನ್ಸ್ ಧ್ರುವಾ ಸರ್ಜಾ ನಟನೆಯ `ಮಾರ್ಟಿನ್’ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ ಚಿತ್ರತಂಡ.

ಸ್ಯಾಂಡಲ್‌ವುಡ್ ಸ್ಟಾರ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ `ಮಾರ್ಟಿನ್’ ಚಿತ್ರದಲ್ಲಿ ಧ್ರುವಾ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸಿದ್ದಾರೆ. ಉದಯ್ ಕೆ ಮೆಹ್ತಾ ನಿರ್ಮಾಣದ `ಮಾರ್ಟಿನ್’ ಇದೇ ಸಪ್ಟೆಂಬರ್ 30ಕ್ಕೆ ತೆರೆಗೆ ಬರಲು ಸಜ್ಜಾಗಿದೆ.ಎ.ಪಿ ಅರ್ಜುನ್ ಮತ್ತು ಧ್ರುವ ಸರ್ಜಾ ನಟನೆಯ ಎರಡನೇ ಚಿತ್ರ ಇದಾಗಿದೆ. `ಮಾರ್ಟಿನ್’ ಸಿನಿಮಾದ ಚಿತ್ರೀಕರಣ ಬಹುತೇಕ ಕಂಪ್ಲೀಟ್ ಆಗಿದ್ದು, ತೆರೆಗೆ ಅಪ್ಪಳಿಸಲು ತೆರೆಮರೆಯಲ್ಲಿ ಈಗಾಗಲೇ ತಯಾರಿ ಶುರುವಾಗಿದೆ. ಬಹುಭಾಷಾ ನಟಿ ವೈಭವಿ ಶಾಂಡಿಲ್ಯ ನಟ ಧ್ರುವಾಗೆ ಜೋಡಿಯಾಗಿ ಕಾಣಿಸಿಕೊಳ್ತಿದ್ದಾರೆ


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ