Breaking News

ಹಿಂದೂ ಮುಸ್ಲಿಮರು ಒಂದೇ ತಾಯಿ ಮಕ್ಕಳಂತೆ:B.S.Y.

Spread the love

ಬೆಂಗಳೂರು : ‘ಹಿಂದೂ ಮುಸ್ಲಿಮರು ಒಂದೇ ತಾಯಿ ಮಕ್ಕಳಂತೆ ಬಾಳಬೇಕೆಂಬುದು ನಮ್ಮ ಅಪೇಕ್ಷೆ, ಅದನ್ನು ಹಾಳು ಮಾಡುವ ಕೆಲಸ ಮಾಡಬೇಡಿ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ನಾವೆಲ್ಲಒಟ್ಟಾಗಿ ಬಾಳಬೇಕು.

ಯಾರೋ ಕಿಡಿಗೇಡಿಗಳು ಸಾಮರಸ್ಯಕ್ಕೆ ಅಡ್ಡಿ ಮಾಡಿದರೆ, ಅಹಿತಕರ ಘಟನೆಗಳಿಗೆ ಕಾರಣವಾದರೆ ಸರಕಾರ ಸಹಿಸುವುದಿಲ್ಲ,ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಮುಖ್ಯಮಂತ್ರಿಗಳು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ” ಎಂದರು.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ