Breaking News

ಕಾರು ನಿಲ್ಲಿಸಿ ಹೋಗುತ್ತಿದ್ದೀರಾ, ಎಚ್ಚರ!; ಒಂದೇ ದಿನ ಒಂದೇ ಥರದ ಎರಡು ಪ್ರಕರಣ.

Spread the love

ವಿಜಯಪುರ: ರಾಜ್ಯದಲ್ಲೀಗ ಕಾರು ನಿಲ್ಲಿಸಿ ಹೋಗುವುದಕ್ಕೂ ಭಯ ಎನಿಸುವಂಥ ವಾತಾವರಣ ಉಂಟಾದಂತಿದೆ. ಅದರಲ್ಲೂ ಒಂದೇ ದಿನ ಒಂದೇ ಥರದ ಎರಡು ಪ್ರಕರಣಗಳು ನಡೆದಿರುವುದು ಕಾರುಗಳ ಮಾಲೀಕರಲ್ಲಿ ಆತಂಕ ಉಂಟುಮಾಡಿದ್ದು, ಎಚ್ಚರ ವಹಿಸಬೇಕಾದ ಸೂಚನೆಯನ್ನೂ ಪರೋಕ್ಷವಾಗಿ ನೀಡಿದೆ.

 

ಬೆಳಗಾವಿಯ ಗೋಕಾಕ್​ನ ಸಬ್​ ಜೈಲ್ ಮುಂದೆ ನಿಲ್ಲಿಸಿದ್ದ ಇನ್ನೋವಾ ಕಾರಿನ ಗಾಜು ಒಡೆದ ಕಳ್ಳರು, ಮುತ್ತುನಂದಿ ಎಂಬವರ 10 ಲಕ್ಷ ರೂ. ದೋಚಿಕೊಂಡು ಹೋದ ಬೆನ್ನಿಗೆ ರಾಜ್ಯದಲ್ಲಿ ಅಂಥದ್ದೇ ಮತ್ತೊಂದು ಪ್ರಕರಣ ನಡೆದಿದೆ. ವಿಜಯಪುರ ನಗರದ ಅಥಣಿ ರಸ್ತೆ ಬಳಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಚಿತ್ರದುರ್ಗ ಬಸ್​ ದುರಂತ: ಗಾಯಗೊಂಡಿದ್ದ ಬಸ್​ ಚಾಲಕ ಸಾವು

Spread the loveಹುಬ್ಬಳ್ಳಿ: ಚಿತ್ರದುರ್ಗದ ಹಿರಿಯೂರು-ಶಿರಾ ನಡುವಿನ ಜವನಗೊಂಡಹಳ್ಳಿ ಬಳಿ ಸಂಭವಿಸಿದ್ದ ಬಸ್​ ​ದುರಂತದಲ್ಲಿ ಗಾಯಗೊಂಡಿದ್ದ ಖಾಸಗಿ ಬಸ್ ಚಾಲಕ ಶಿಗ್ಗಾವಿಯ ಮೊಹಮ್ಮದ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ