ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಎನ್.ಎಸ್.ಎಫ್ ಶ್ರೀ ಸಿದ್ದಾರೂಢ ಪ್ರೌಢಶಾಲೆ ಮೈದಾನದಲ್ಲಿ ಎಪ್ರಿಲ್ 12, 13 ರಂದು ಜಿಲ್ಲಾ ಅಮೆಚೂರ ಕಬಡ್ಡಿ ಅಸೋಸಿಯೆಷನ್ ಹಾಗೂ ಸತೀಶ್ ಜಾರಕಿಹೊಳಿ ಫೌಂಡೇಶನ್ ಗೋಕಾಕ ಪ್ರಾಯೋಜಕತ್ವದಲ್ಲಿ ಬೆಳಗಾವಿ ಜಿಲ್ಲಾ ಪುರುಷ ಹಾಗೂ ಮಹಿಳಾ ಹೊನಲು ಬೆಳಕಿನ ಕಬಡ್ಡಿ ಚಾಂಪಿಯನಶಿಫ್ 2022 ನ್ನು ಮಂಗಳವಾರದಂದು ಉದ್ಘಾಟಿಸಿ ಮಾತನಾಡಲಾಯಿತು.
ಈ ಸಂಧರ್ಬದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ್ , ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ , ಶಾಸಕ ಮಹಾಂತೇಶ ಕೌಜಲಗಿ, ಮುಖಂಡರಾದ ಮಾಹವಿರ ಮೋಹಿತೆ, ಪಂಚನಗೌಡ ದ್ಯಾಮನಗೌಡರ, ವಿನಯ ನಾವಲಗಟ್ಟಿ, ಲಕ್ಷ್ಮಣ ರಾವ ಚಿಂಗಳೆ ಇದ್ದರು.
Laxmi News 24×7