Breaking News

ಬೆಂಗಳೂರಿನಲ್ಲಿ ಭಾರಿ ಮಳೆ ;

Spread the love

ಬೆಂಗಳೂರು: ತಮಿಳುನಾಡು ಕರಾವಳಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದಾಗಿ ಬೆಂಗಳೂರಿನಾದ್ಯಂತ ಭಾರಿ ಮಳೆಯಾಗಿದೆ. ನಗರದ ಹಲವು ಭಾಗಗಳಲ್ಲಿ ಸಂಜೆ 4ರ ನಂತರ ಮಳೆ ಶುರುವಾಯಿತು. ಕೆಲವು ರಸ್ತೆ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು.

 

ಮಲ್ಲೇಶ್ವರ, ಶೇಷಾದ್ರಿಪುರಂ, ಮೆಜೆಸ್ಟಿಕ್‌, ಆರ್.ಆರ್.ನಗರ, ಅಂಜನಾಪುರ, ಬೇಗೂರು, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೆಸ್ ಗುಟ್ಟಹಳ್ಳಿ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಪೀಠ, ಕೆಂಗೇರಿ ಮುಂತಾದ ಕಡೆ ಭಾರಿ ಮಳೆಯಾಗಿದೆ. ಇದರಿಂದಾಗಿ ಸಂಜೆ ಮನೆಗೆ ಹೋಗುವವರು ಪರದಾಡುವಂತಾಯಿತು.


Spread the love

About Laxminews 24x7

Check Also

ಹಠಾತ್​ ಸಾವು ಅಧಿಸೂಚಿತ ಕಾಯಿಲೆ, ಮರಣೋತ್ತರ ಪರೀಕ್ಷೆ ಕಡ್ಡಾಯ: ಸಚಿವ ದಿನೇಶ್​ ಗುಂಡೂರಾವ್

Spread the loveಬೆಂಗಳೂರು: ಕೋವಿಡ್​​ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ ಎಂಬುದು ವರದಿಯಲ್ಲಿ ಗೊತ್ತಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ರವೀಂದ್ರನಾಥ್ ನೇತೃತ್ವದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ