Breaking News

ಮೆಟ್ರೋದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ

Spread the love

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ ಸಹಾಯಕ ಎಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಉತ್ತಮ ಹುದ್ದೆ ನಿಮ್ಮದಾಗಿಸಿಕೊಳ್ಳಬಹುದು.

 

ಆಸಕ್ತ ಅಭ್ಯರ್ಥಿಗಳು ಮೇ 11ರ ಮೊದಲು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಅರ್ಜಿ ಹಾಕಬಹುದಾಗಿದೆ. ಬೆಂಗಳೂರಿನಲ್ಲಿ ಖಾಲಿ ಇರುವ 6 ಸಹಾಯಕ ಎಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, B.E ಅಥವಾ B.Tech , ಡಿಪ್ಲೊಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ