Breaking News

ಅಪ್ರಾಪ್ತೆ ಮೇಲೆ ತಂದೆ, ಅಣ್ಣನಿಂದ ಅತ್ಯಾಚಾರ , ಕಿರುಕುಳ

Spread the love

ಮುಂಬೈ: ಅಣ್ಣ, ತಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ಆಕೆಯ ಅಜ್ಜ ಹಾಗೂ ಚಿಕ್ಕಪ್ಪ ಕಳೆದ 5 ವರ್ಷಗಳಿಂದ ಕಿರುಕುಳ ನೀಡಿದ ಘಟನೆ ಪುಣೆದಲ್ಲಿ ನಡೆದಿದೆ.

11 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ಸಹೋದರ, ಸಂತ್ರಸ್ತೆಯ ತಂದೆ (45) ಪ್ರತ್ಯೇಕವಾಗಿ ಅತ್ಯಾಚಾರವೆಸಗಿದ್ದಾರೆ. ಇದರ ಜೊತೆಗೆ ಆಕೆಯ ಅಜ್ಜ(60) ಹಾಗೂ ಚಿಕ್ಕಪ್ಪ (25) ಕಳೆದ 5 ವರ್ಷಗಳಿಂದ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು. ಸಂತ್ರಸ್ತೆ ಹಾಗೂ ಆಕೆಯ ಕುಟುಂಬದವರು ಮೂಲತಃ ಬಿಹಾರದವರಾಗಿದ್ದು, ಸದ್ಯ ಪುಣೆಯಲ್ಲಿ ವಾಸಿಸುತ್ತಿದ್ದಾರೆ.

ಈ ಬಗ್ಗೆ ಪೊಲೀಸ್ ಇನ್ಸ್‍ಪೆಕ್ಟರ್ ಅಶ್ವಿನಿ ಸತ್ಪುಟೆ ಮಾತನಾಡಿ, ಬಾಲಕಿಯು ತನ್ನ ಶಾಲೆಯಲ್ಲಿ ಗುಡ್ ಟಚ್ ಹಾಗೂ ಬ್ಯಾಡ್ ಟಚ್ ಚರ್ಚೆಯಲ್ಲಿ ಮಾತನಾಡುವಾಗ ಈ ಘಟನೆ ಬೆಳಕಿಗೆ ಬಂದಿದೆ. ಕಳೆದ 5 ವರ್ಷಗಳಿಂದ ನಿರಂತರವಾಗಿ ಆಕೆಯ ಮೇಲೆ ಅತ್ಯಾಚಾರ ಹಾಗೂ ಕಿರುಕುಳ ನಡೆಯುತ್ತಿದೆ ಎಂದು ತಿಳಿಸಿದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ