ಮೈಸೂರು: ಡಾಕ್ಟರ್ ಶಿವರಾಜ್ ಕುಮಾರ್ಗೆ ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
ವೇದಾ ಶೂಟಿಂಗ್ ವೇಳೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಎಸ್ಎಸ್ ಆಸ್ಪತ್ರೆಗೆ ಹೋಗಿದ್ದರು. ಜನರಲ್ ಚೆಕಪ್ ಮಾಡಿಕೊಂಡ ಬಳಿಕ ಮತ್ತೆ ವೇದಾ ಶೂಟಿಂಗ್ಗೆ ಮರಳಿದ್ದಾರೆ ಎನ್ನಲಾಗಿದೆ.